ದೇಶಅ.25 ರಿಂದ ಮಾಲಿನ್ಯ ಪ್ರಮಾಣ ಪತ್ರ ಇದ್ದರೆ ಮಾತ್ರ ಪೆಟ್ರೋಲ್, ಡೀಸೆಲ್: ದೆಹಲಿ ಪರಿಸರ ಸಚಿವ
ವಾಹನಗಳಿಗೆ ಸಂಬಂಧಪಟ್ಟಂತೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರವನ್ನು ದೆಹಲಿ ಸರ್ಕಾರ ಕಡ್ಡಾಯಗೊಳಿಸಿದ್ದು, ಅಕ್ಟೋಬರ್ 25 ರಿಂದ ಮಾಲಿನ್ಯ ಪ್ರಮಾಣ ಪತ್ರ ಹೊಂದಿದ್ದರೆ ಮಾತ್ರ ಪೆಟ್ರೋಲ್, ಡೀಸೆಲ್ ಹಾಕಲಾಗುವುದು ಎಂದು ದೆಹಲಿ ಪರಿಸರ ಸಚಿವ...