ಮಾಲಿನ್ಯ ನಿಯಂತ್ರಣ ಮಂಡಳಿ

ಬಳ್ಳಾರಿ ಜೀನ್ಸ್ ಉದ್ಯಮಕ್ಕೆ KSPCB ಶಾಕ್: 36 ವಾಷಿಂಗ್ ಘಟಕಗಳಿಗೆ ಬೀಗ; ಸಾವಿರಾರು ಕಾರ್ಮಿಕರ ಭವಿಷ್ಯ ಅತಂತ್ರ..!
ಕಲುಷಿತ ನೀರನ್ನು ನಾಲೆಗೆ ಹರಿಸುತ್ತಿದ್ದ ಕಾರಣ ಮಾಲಿನ್ಯ ನಿಯಂತ್ರಣ ಮಂಡಳಿಯು 36 ಜೀನ್ಸ್ ವಾಷಿಂಗ್ ಯೂನಿಟ್‌ಗಳನ್ನು ಮುಚ್ಚಲು ಆದೇಶಿಸಿದೆ. ಈ ಕ್ರಮದಿಂದಾಗಿ ನಗರದ ಜೀನ್ಸ್ ಉದ್ಯಮವು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸಾವಿರಾರು ಜನರ ಉದ್ಯೋಗಕ್ಕೆ ಕುತ್ತು ಬಂದಿದೆ.

ಬಿಗ್ ಬಾಸ್ ಕನ್ನಡ ಕಾರ್ಯಕ್ರಮಕ್ಕೆ ವಿಘ್ನ: ತಕ್ಷಣವೇ 'ಸ್ಟುಡಿಯೋ' ಬಂದ್ ಮಾಡುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ!
ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿಯಲ್ಲಿ ಕನ್ನಡ ರಿಯಾಲಿಟಿ ಶೋ ಬಿಗ್ ಬಾಸ್ ಕಾರ್ಯಕ್ರಮದ 'ಸ್ಟುಡಿಯೋ'ವನ್ನು ತಕ್ಷಣ ಮುಚ್ಚಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಆದೇಶಿಸಿದೆ. ಪರಿಸರ ನಿಯಮಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಆದೇಶ ಹೇಳಿದೆ.

ಪ್ರಯಾಗ್‌ರಾಜ್ ನದಿ ನೀರು ಸ್ನಾನಕ್ಕೆ ಯೋಗ್ಯವಲ್ಲ; ಬ್ಯಾಕ್ಟೀರಿಯಾ ಪ್ರಮಾಣ ಹೆಚ್ಚಾಗಿದೆ: ಮಾಲಿನ್ಯ ನಿಯಂತ್ರಣ ಮಂಡಳಿ
ಪ್ರಯಾಗ್‌ರಾಜ್ ನದಿ ನೀರಿನಲ್ಲಿ ಮಲ ಬ್ಯಾಕ್ಟೀರಿಯಾ ಪ್ರಮಾಣ ಹೆಚ್ಚಾಗಿದ್ದು, ಇದು ಸ್ನಾನಕ್ಕೆ ಯೋಗ್ಯವಲ್ಲ ಎಂದು ಸ್ವತಃ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಹೇಳಿದೆ.

ಬೆಂಗಳೂರಿನಲ್ಲಿ ದೀಪಾವಳಿ ಸಮಯದಲ್ಲಿ ದಿನಕ್ಕೆ 2 ತಾಸು ಮಾತ್ರ ಪಟಾಕಿ ಹಚ್ಚಲು ಅವಕಾಶ: ಸುತ್ತೋಲೆ
ಭಾನುವಾರದಿಂದ ದೀಪಾವಳಿ ಹಬ್ಬದ ಸಂಭ್ರಮ. ದೀಪಾವಳಿ ಹಾಗೆಂದು ಬೆಂಗಳೂರು ನಗರ ಪ್ರದೇಶದಲ್ಲಿ ರಾತ್ರಿಯಿಡೀ ಬೇಕಾಬಿಟ್ಟಿ ಪಟಾಕಿಗಳನ್ನು ಸಿಡಿಸುವಂತಿಲ್ಲ, ದೀಪಾವಳಿ ಸಂದರ್ಭದಲ್ಲಿ ಪ್ರತಿದಿನ ರಾತ್ರಿ 8 ರಿಂದ 10 ಗಂಟೆಯವರೆಗೆ ಎರಡು ಗಂಟೆಗಳ ಕಾಲ ಮಾತ್ರ ಪಟಾಕಿ ಸಿಡಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಸುತ್ತೋಲೆ ಹೊರಡಿಸಿದೆ.

ಹವಾಮಾನದಂತೆಯೇ ಮಾಲಿನ್ಯ ವರದಿ ಬಿಡುಗಡೆ: ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ
ಹವಾಮಾನ ವರದಿಗಳ ಜೊತೆಗೆ ವಿವಿಧ ನಿಯತಾಂಕಗಳೊಂದಿಗೆ ಮಾಲಿನ್ಯ ಪ್ರಮಾಣದ ನವೀಕರಣಗಳ ವರದಿಯನ್ನು ಸಹ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಸದಸ್ಯ ಕಾರ್ಯದರ್ಶಿ ಶ್ರೀನಿವಾಸುಲು ಬುಧವಾರ ಹೇಳಿದರು.

ಪರಿಸರ ಸಂರಕ್ಷಣೆ: ಮಾಲಿನ್ಯ ನಿಯಂತ್ರಣ ಮಂಡಳಿ ಡಿಜಿಟಲ್ ಅಭಿಯಾನಕ್ಕೆ ಮುಖ್ಯಮಂತ್ರಿ ಮೆಚ್ಚುಗೆ
ವಿಶ್ವ ಪರಿಸರ ದಿನಾಚರಣೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಮ್ಮಿಕೊಂಡಿರುವ ಡಿಜಿಟಲ್ ಅಭಿಯಾನ 25 ಲಕ್ಷಕ್ಕೂ ಹೆಚ್ಚು ಜನರನ್ನು ತಲುಪಿರುವುದು ಮಹತ್ವದ ಬೆಳವಣಿಗೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೆಚ್ಚುಗೆ ಸೂಚಿಸಿದ್ದಾರೆ.

ಬಂಡಾಯ ಶಮನಕ್ಕೆ ಮುಂದಾದ ಸಿಎಂ: ಶಾಸಕ ಸುಧಾಕರ್ ಗೆ ಒಲಿದ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷಗಿರಿ
ಕಾಂಗ್ರೆಸ್ ಪಕ್ಷ ಅತೃಪ್ತ ಶಾಸಕರಿಗೆ ನಿಗಮ ಮಂಡಳಿ ಸ್ಥಾನ ನೀಡುವ ಮೂಲಕ ಬಂಡಾಯ ಶಮನಕ್ಕೆ ಮುಂದಾಗಿದ್ದು, ಕೊನೆಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ಪಡೆಯುವಲ್ಲಿ ಕಾಂಗ್ರೆಸ್ ಅಸಮಾಧಾನಿತ ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್ ಯಶಸ್ವಿಯಾಗಿದ್ದಾರೆ.

ಬೇರೆ ಹುದ್ದೆ ಬೇಡ, ಮುಂದೆ ಏನು ಮಾಡಬೇಕೋ ತೀರ್ಮಾನ ಮಾಡುತ್ತೇನೆ: ಶಾಸಕ ಸುಧಾಕರ್
ಮಾಲಿನ್ಯ ನಿಯಂತ್ರಣ ಮಂಡಳಿ ನಿಗಮ ಅಧ್ಯಕ್ಷ ಸ್ಥಾನ ಕೈತಪ್ಪಿ ಹೋಗಿದ್ದಕ್ಕೆ ಚಿಕ್ಕಬಳ್ಳಾಪುರ ಶಾಸಕ ...

ದೆಹಲಿಯಲ್ಲಿ ವಾಯುಮಾಲಿನ್ಯ ಮತ್ತೆ ಹೆಚ್ಚಳ, ನ.10ರವರೆಗೆ ಕಾರ್ ಕಡಿಮೆ ಬಳಸಿ: ಮಾಲಿನ್ಯ ನಿಯಂತ್ರಣ ಮಂಡಳಿ
ರಾಷ್ಟ್ರ ರಾಜಧಾನಿ ದೆಹಲಿಯ ಐದು ಪ್ರದೇಶಗಳಲ್ಲಿ ವಾಯುಮಾಲಿನ್ಯ ಮತ್ತೆ ಮಿತಿಮೀರಿದ್ದು, ದೀಪಾವಳಿ...

