ರಾಜ್ಯಬೇರೆ ಬ್ರಾಂಚ್ ನಲ್ಲೂ ಅನುಮಾನಾಸ್ಪದ ಬ್ಯಾಗ್ ಪತ್ತೆ, ಶಿವರಾತ್ರಿಗೇ ಪುನಾರಂಭ: ರಾಮೇಶ್ವರಂ ಕೆಫೆ ಮಾಲೀಕ
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಹಸಿರಾಗಿರುವಂತೆಯೇ ಕೆಫೆಯ ಮತ್ತೊಂದು ಬ್ರಾಂಚ್ ನಲ್ಲೂ ಇಂತಹುದೇ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿತ್ತು ಎಂದು ರಾಮೇಶ್ವರಂ ಕೆಫೆ ಮಾಲೀಕ ಹಾಗೂ ಸಿಇಒ ರಾಘವೇಂದ್ರ ರಾವ್ ಹೇಳಿದ್ದಾರೆ.