ಮಾಲೀಕನ ಹತ್ಯೆ

ಕೆಲಸದಿಂದ ಕಿತ್ತು ಹಾಕಿದ್ದಕ್ಕೆ ಕಾರ್ಖಾನೆ ಮಾಲೀಕ ಸೇರಿದಂತೆ ಮೂವರನ್ನು ಚಾಕುವಿನಿಂದ ಇರಿದು ಕೊಂದ ಕೆಲಸಗಾರ!
ಗುಜರಾತ್ನ ಸೂರತ್ ನಗರದ ಅಮ್ರೋಲಿ ಪ್ರದೇಶದ ಅಂಜನಿ ಕೈಗಾರಿಕಾ ಪ್ರದೇಶದಲ್ಲಿ ವೇದಾಂತ ಟೆಕ್ಸೋ ಕಂಪನಿಯಲ್ಲಿ ತ್ರಿವಳಿ ಕೊಲೆ ನಡೆದಿದೆ. ಸೂರತ್ನಲ್ಲಿ ಕಸೂತಿ ಸಂಸ್ಥೆಯ ಮಾಲೀಕರು, ಅವರ ತಂದೆ ಮತ್ತು ಚಿಕ್ಕಪ್ಪನನ್ನು ವ್ಯಕ್ತಿ ಮತ್ತು ಅವನ ಸಹಚರರು ಚಾಕುವಿನಿಂದ ಇರಿದು ಕೊಂದಿದ್ದಾರೆ.

ಜಮೀನು ವಿವಾದ: ಕೋಳಿ ಅಂಗಡಿ ಮಾಲೀಕನ ಬರ್ಬರ ಹತ್ಯೆ
ಕೋಳಿ ಅಂಗಡಿ ನಡೆಸುತ್ತಿದ್ದ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ದುರ್ಘಟನೆ ಕಾಡುಗೊಂಡನ ಹಳ್ಳಿಯಲ್ಲಿ ಕಳೆದ ರಾತ್ರಿ ನಡೆದಿದೆ.

