ಮಾಲೀಕಯ್ಯ ಗುತ್ತೇದಾರ್

ಕಾಂಗ್ರೆಸ್ ನಾಯಕ ಮಾಲೀಕಯ್ಯ ಗುತ್ತೇದಾರ್'ಗೆ ಬ್ಲ್ಯಾಕ್‌ಮೇಲ್: 20 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ದಂಪತಿಗಳ ಬಂಧನ
ಹಲವು ವರ್ಷಗಳಿಂದ ಕಾಂಗ್ರೆಸ್ನಲ್ಲಿ ಸಕ್ರಿಯವಾಗಿದ್ದ ಮಂಜುಳಾ, ಜಿಲ್ಲೆಯ ಮಹಮ್ಮದ್ ನಲಪಾಡ್ ಬ್ರಿಗೇಡ್ ಅಧ್ಯಕ್ಷೆಯಾಗಿದ್ದಳು. ಪಕ್ಷದಲ್ಲಿದ್ದ ಕಾರಣ ಮಾಲೀಕಯ್ಯಗೆ ಆಕೆಯ ಪರಿಚಯವಾಗಿತ್ತು.

ಯುವತಿಗೆ ಇರಿದ ಭಗ್ನಪ್ರೇಮಿ; LoveJihad ಎಂದ ಬಿಜೆಪಿ, ನಟಿ ಹರ್ಷಿಕಾ ದಂಪತಿ ಮೇಲೆ ಹಲ್ಲೆ- ಈ ದಿನದ ಸುದ್ದಿ ಮುಖ್ಯಾಂಶಗಳು 19-04-2024

ಯುವತಿಗೆ ಇರಿದ ಭಗ್ನಪ್ರೇಮಿ; ಲವ್ ಜಿಹಾದ್ ಎಂದ ಬಿಜೆಪಿ, ವೈಯುಕ್ತಿಕ ಕಾರಣ ಎಂದ ಸರ್ಕಾರ; ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆ- ಈ ದಿನದ ಸುದ್ದಿ ಮುಖ್ಯಾಂಶಗಳು 19-04-2024
ಪ್ರೀತಿಸಲು ನಿರಾಕರಿಸಿದ ಕಾರಣ ಯುವತಿಯೊಬ್ಬಳನ್ನು ಭಗ್ನ ಪ್ರೇಮಿಯೊಬ್ಬ ಆಕೆಯನ್ನು ಇರಿದು ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್ ನಲ್ಲಿ ನಡೆದಿದೆ.

ಬಿಜೆಪಿಯ ಹಿರಿಯ ಮುಖಂಡ ಮಾಲೀಕಯ್ಯ ಗುತ್ತೇದಾರ್, ಮಾಜಿ ಶಾಸಕಿ ಶಾರದಾ ಶೆಟ್ಟಿ ಕಾಂಗ್ರೆಸ್'ಗೆ ಸೇರ್ಪಡೆ
ಮಾಜಿ ಸಚಿವ ಹಾಗೂ ಕಲಬುರಗಿಯ ಪ್ರಭಾವಿ ನಾಯಕ ಮಾಲೀಕಯ್ಯ ಗುತ್ತೇದಾರ್ ಹಾಗೂ ಮಾಜಿ ಶಾಸಕಿ ಶಾರದಾ ಶೆಟ್ಟಿಯವರು ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಅಫಜಲಪುರದಲ್ಲಿ ಸಹೋದರರ ಸವಾಲ್: ಬಿಜೆಪಿ ವಿರುದ್ಧ ಮಾಲೀಕಯ್ಯ ಗುತ್ತೇದಾರ್ ಮುನಿಸು; ಕಾಂಗ್ರೆಸ್ ಸೇರುವ ಸಾಧ್ಯತೆ
ತಮ್ಮ ಸಹೋದರ ನಿತಿನ್ ಗುತ್ತೇದಾರ್ ಅವರನ್ನು ಕೇಸರಿ ಪಕ್ಷಕ್ಕೆ ಸೇರಿಸಿಕೊಂಡಿದ್ದರಿಂದ ಅಸಮಾಧಾನಗೊಂಡಿರುವ ಮಾಜಿ ಸಚಿವ, ಬಿಜೆಪಿ ಮುಖಂಡ ಮಾಲೀಕಯ್ಯ ಗುತ್ತೇದಾರ್ ಅವರು ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆ ಇದೆ. ಏಪ್ರಿಲ್ 19ರಂದು ಕಾಂಗ್ರೆಸ್ ಸೇರುವ ಕುರಿತು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವುದಾಗಿ ಹೇಳಿದರು.

ಬಿಜೆಪಿ ಸೇರ್ತೀನಿ ಅಂದ ಮಾಲೀಕಯ್ಯರನ್ನು ಪಕ್ಷದಿಂದ ಉಚ್ಛಾಟಿಸಿದ ಕಾಂಗ್ರೆಸ್!
ಹೈದರಾಬಾದ್ ಕರ್ನಾಟಕದ ಪ್ರಭಾವಿ ನಾಯಕ, ಅಫಜಲಪುರ ಕ್ಷೇತ್ರದ ಶಾಸಕರಾದ ಮಾಲೀಕಯ್ಯ ಗುತ್ತೇದಾರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ...

'ಕೈ' ಬಿಟ್ಟು 'ಕಮಲ' ಹಿಡಿಯಲಿರುವ ಮಾಲೀಕಯ್ಯ ಗುತ್ತೇದಾರ್
ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ನಾಯಕರ ಪಕ್ಷಾಂತರ ಪರ್ವ ಪ್ರಾರಂಭವಾಗಿದೆ.

'ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ'; ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಗುತ್ತೇದಾರ್ ಗರಂ
ಕಾಂಗ್ರೆಸ್ ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಮಾಲೀಕಯ್ಯ ಗುತ್ತೇದಾರ್ ಅವರು ತಮ್ಮ ಸ್ವಕ್ಷೇತ್ರ ಅಫ್ಜಲಪುರದಲ್ಲಿ....

