ಮಾಲೀಕರು

Goa nightclub fire: ದುರಂತ ನಡೆದ ಕೆಲವೇ ಹೊತ್ತಿನಲ್ಲಿ ಮಾಲೀಕ ಸೌರಭ್, ಗೌರವ್ ಲುತ್ರಾ ಥೈಲ್ಯಾಂಡ್ ಗೆ ಪಲಾಯನ!
ಗೋವಾ ಪೊಲೀಸರ ಪ್ರಕಾರ, ಡಿಸೆಂಬರ್ 7 ರಂದು ಬೆಳಗ್ಗೆ 5.30 ಕ್ಕೆ ಇಂಡಿಗೋ ವಿಮಾನ 6E 1073 ಮೂಲಕ ಫುಕೆಟ್‌ಗೆ ತೆರಳಿದ್ದಾರೆ.

ಇದು ಕಡ್ಡಾಯವಲ್ಲ, ಆದರೂ ನಿಮ್ಮ ಸುರಕ್ಷತೆಗಾಗಿ ಬಾಡಿಗೆಗೆ ಬರುವ ಜನರ ಹಿನ್ನೆಲೆ ತಿಳಿದುಕೊಳ್ಳಿ: ಮನೆ ಮಾಲೀಕರಿಗೆ ಪೊಲೀಸರ ಎಚ್ಚರಿಕೆ
ಕಟ್ಟಡ ಮಾಲೀಕರು ಬಾಡಿಗೆದಾರರ ಹಿನ್ನೆಲೆಯನ್ನು ಕಡ್ಡಾಯವಾಗಿ ಪರಿಶೀಲಿಸಬೇಕಿಲ್ಲದಿದ್ದರೂ, ಅವರ ಸುರಕ್ಷತೆಗಾಗಿ ಪರಿಶೀಲಿಸುವುದು ಉತ್ತಮ ಎಂದು ಪೊಲೀಸ್ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಬಿಬಿಎಂಪಿಯ ಅಕ್ರಮ ಒತ್ತುವರಿ ತೆರವು ಕಾರ್ಯಕ್ಕೆ ಬ್ರೇಕ್: ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯಲು ಮಾಲೀಕರಿಗೆ ಅನುಕೂಲ!
ವಾರಾಂತ್ಯಗಳಲ್ಲಿ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಬಿಬಿಎಂಪಿಗೆ ಹಿನ್ನಡೆಯಾಗಿದೆ. ಮಾಲೀಕರು ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯುವುದನ್ನು ತಪ್ಪಿಸಲು ವಾರಾಂತ್ಯದಲ್ಲಿ ಮಳೆನೀರು ಚರಂಡಿ ಒತ್ತುವರಿ ತೆರವು ಮಾಡಲು ಯೋಜನೆ ರೂಪಿಸಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ತನ್ನ ಕಾರ್ಯವಿಳಂಬದಿಂದ ಅದರ ಕಾರ್ಯತಂತ್ರ ವಿಫಲವಾಗಿದೆ.

ಮಾಲ್'ಗಳನ್ನು ತೆರೆಯಲು ಅನುಮತಿ ನೀಡಿ: ಸರ್ಕಾರಕ್ಕೆ ಮಾಲೀಕರ ಮನವಿ
ಮೊದಲ ಹಂತದ ಅನ್‌ಲಾಕ್ ಪ್ರಕ್ರಿಯೆಯಲ್ಲಿಯೇ ಮಾಲ್‌ಗಳಿಗೂ ತೆರೆಯಲು ಅವಕಾಶ ಕಲ್ಪಿಸಬೇಕೆಂದು ಶಾಪಿಂಗ್ ಸೆಂಟರ್ಸ್ ಅಸೋಸಿಯೇಶನ್ ಆಫ್ ಇಂಡಿಯಾ (ಎಸ್‌ಸಿಎಐ) ಶುಕ್ರವಾರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ.

ಕೊರೋನಾ ಲಾಕ್ ಡೌನ್: ಬಾಡಿಗೆ ಕೇಳಿದ 10 ಮನೆ ಮಾಲೀಕರ ವಿರುದ್ದ ಎಫ್ಐಆರ್ ದಾಖಲು
ಬಾಡಿಗೆ ಕೇಳಿದ ಮನೆ ಮಾಲೀಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಡಿಗೆ ಪಾವತಿಸಬೇಕೆಂದು ಒತ್ತಡ ಹಾಕಿದ 10 ಮಂದಿ ಮನೆ ಮಾಲೀಕರ ವಿರುದ್ದ ಎಫ್ ಐ ಆರ್ ದಾಖಲು ಮಾಡಿಕೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಾಕ್ ಡೌನ್ ಮುಗಿದರೂ ಜನರಲ್ಲಿ ಕೊರೋನಾ ಆತಂಕ, ಭಯ; ಕಚೇರಿಗೆ ಬರಲು ಹಿಂದೇಟು: ಸಮೀಕ್ಷೆ
ಲಾಕ್ ಡೌನ್ ಸಡಿಲಿಕೆಯಾಗಿ ಜನರು ತಮ್ಮ ಎಂದಿನ ಚಟುವಟಿಕೆಗಳಿಗೆ ಮರಳುತ್ತಿರುವ ಸಮಯದಲ್ಲಿ ಶೇಕಡಾ 93ರಷ್ಟು ನೌಕರರು ಕಚೇರಿಗೆ ಬರಲು ಆತಂಕಗೊಂಡಿದ್ದಾರೆ, ಆರೋಗ್ಯ ವಿಚಾರದಲ್ಲಿ ಅವರಿಗೆ ತೀವ್ರ ಆತಂಕ, ಗೊಂದಲ, ಗಾಬರಿಯಾಗುತ್ತಿದೆ ಎಂದು ಸಮೀಕ್ಷೆಯಿಂದ ಬಹಿರಂಗವಾಗಿದೆ.

ಮಾಲೀಕರನ್ನು ಕೂಡಿ ಹಾಕಿ ಕೆಲಸಕ್ಕಿದ್ದ ಮನೆಯಲ್ಲಿಯೇ ಕದ್ದ ಕಿರಾತಕರು: ನೇಪಾಳಿಗರಿಂದ ಕೃತ್ಯ
ತಾವು ಕೆಲಸ ಮಾಡುತ್ತಿದ್ದ ಮನೆಯಲ್ಲಿಯೇ ಸಹಚರರ ಜೊತೆ ಸೇರಿ ನೇಪಾಳದ ಮೂಲದ ದಂಪತಿ ದರೋಡೆ ಮಾಡಿರುವ ಘಟನೆ ಹೆಚ್ಎಂಟಿ ಲೇಔಟ್ 5ನೇ ಅಡ್ಡ ರಸ್ತೆಯಲ್ಲಿ ಬುಧವಾರ ನಡೆದಿದೆ...

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ; ಕನಿಷ್ಠ ಮೂರು ಬಾರಿ ಕಟ್ಟಡ ಮಾಲೀಕರು ಬದಲಾವಣೆ
ನಗರದ ಸರ್ಜಾಪುರ ರಸ್ತೆಯ ಕಸುವನಹಳ್ಳಿಯಲ್ಲಿ ನಿರ್ಮಾಣ ಹಂತದ ಐದು ಅಂತಸ್ತಿನ ಕಟ್ಟಡವೊಂದು....

ನಾಯಿಗಳಿಗಾಗಿ ಬಂದಿದೆ ಡೇಟಿಂಗ್ ಆಪ್!
ಎವ್ರಿ ಡಾಗ್ ಹ್ಯಾಸ್ ಇಟ್ಸ್ ಡೇ ಎಂಬ ಗಾದೆ ಕೇಳಿರುತ್ತೀರಿ, ಅದು ಹಿಂದಿನ ಕಾಲದ ಮಾತಾಯಿತು. ಅದನ್ನು ಸ್ವಲ್ಪ ಬದಲಾವಣೆ ಮಾಡಿಕೊಂಡರೆ ಎವ್ರಿ ಡಾಗ್ ಹ್ಯಾಸ್ ಇಟ್ಸ್ ಮ್ಯಾಚ್ ಎಂದಾಗುತ್ತದೆ.

