2008 ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಆರೊಪಿಗಳಾದ ಸಾಧ್ವಿ ಪ್ರಜ್ಞಾ ಸಿಂಗ್ ಮತ್ತು ಸಮೀರ್ ಕುಲಕರ್ಣಿ ಅವರ ಬಿಡುಗಡೆಗೆ ಸಂಬಂಧಿಸಿದ ಅರ್ಜಿ ವಿಚಾರಣೆಗೆ ಬಾಂಬೆ ಹೈಕೋರ್ಟ್ ಸಮ್ಮತಿಸಿದೆ.