ಮಾಲ್ ಗಳು

ರೈತನಿಗೆ ಪ್ರವೇಶ ನಿರಾಕರಣೆ: ರಾಜ್ಯ ಸರ್ಕಾರದಿಂದ ಮಾಲ್‌ಗಳಿಗೆ ಶೀಘ್ರದಲ್ಲೆ ಮಾರ್ಗಸೂಚಿ ಬಿಡುಗಡೆ
ಮಾಲ್ ನಲ್ಲಿ ರೈತರೊಬ್ಬರಿಗೆ ಪ್ರವೇಶ ನಿರಾಕರಿಸಿದ ಘಟನೆ ಸದನದಲ್ಲಿ ಚರ್ಚೆಯಾಗಿದೆ. ಇಂತಹ ಘಟನೆ ಮರುಕಳಿಸದಂತೆ ಸರ್ಕಾರದಿಂದಲೇ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಸದನಕ್ಕೆ ತಿಳಿಸಿದರು.

ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಖಾತರಿಗೆ ದಿಢೀರ್ ಪೊಲೀಸ್ ದಾಳಿ: ಭಾಸ್ಕರ್ ರಾವ್
ನಗರದಲ್ಲಿ ಮಹಾಮಾರಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದನ್ನು ಸಿಲಿಕಾನ್ ಸಿಟಿ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ

ಶಾಪಿಂಗ್ ಮಾಲ್ ಪುನರಾರಂಭಕ್ಕೆ ಎಸ್‌ಸಿಎಐಯಿಂದ ಮುಖ್ಯಮಂತ್ರಿಗಳಿಗೆ ಮನವಿ
ಶಾಪಿಂಗ್ ಮಾಲ್ ಗಳ ಕಾರ್ಯಾಚರಣೆ ಪುನರಾರಂಭಿಸಲು ಅನುಮತಿ ನೀಡುವಂತೆ ಶಾಪಿಂಗ್ ಸೆಂಟರ್ ಅಸೋಸಿಯೇಷನ್ ಆಫ್ ಇಂಡಿಯಾ ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದೆ.

ಬೆಂಗಳೂರು: ನಗರದ ಪ್ರಮುಖ ಮಾಲ್ ಗಳಲ್ಲಿ ಪುಸ್ತಕ ದಾನ ಅಭಿಯಾನ!
ಪುಸ್ತಕ ದಾನಿಗಳೊಂದು ಸಿಹಿ ಸುದ್ದಿ. ರಾಜ್ಯ ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಸಿಲಿಕಾನ್ ಸಿಟಿ ಬೆಂಗಳೂರಿನ ಮಾಲ್ ಗಳಲ್ಲಿ ಪುಸ್ತಕ ದಾನ ಅಭಿಯಾನವನ್ನು ಆಯೋಜಿಸಲಾಗಿದೆ.

ಅಗ್ನಿ ಅವಘಡ: ಸುರಕ್ಷತಾ ಕ್ರಮ ಕೈಗೊಳ್ಳಲು ಮಾಲ್'ಗಳಿಗೆ 3 ದಿನಗಳ ಗಡುವು
ಅಗ್ನಿ ಅವಘಡ ತಡೆಗೆ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿರುವ ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆ ಇಲಾಖೆ ನಗರ ಸೇರಿದಂತೆ ಹಲವು ಮಾಲ್ ಗಳ ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿತು. ಈ ವೇಳೆ 44 ಮಾಲ್ ಗಳ ಪೈಕಿ...

ಮಾದರಿ ಕಾಯಿದೆಗೆ ಕೇಂದ್ರ ಅಸ್ತು, ಇನ್ನು ಮಾಲ್, ಚಿತ್ರ ಮಂದಿರಗಳು 24 x 7 ಓಪನ್
ಮಾದರಿ ಮಳಿಗೆ ಮತ್ತು ಸಂಸ್ಥೆ ಕಾಯಿದೆ 2016ಕ್ಕೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದ್ದು, ಇನ್ನು ಮುಂದೆ ಬ್ಯಾಂಕುಗಳು, ಮಳಿಗೆಗಳು, ಚಿಲ್ಲರೆ...

