ರಾಜ್ಯತಪ್ಪಿದ 2 ರೈಲು ಅವಫಡ: ಹಳಿ ತಪ್ಪಿದ ಮಾಲ್ಗುಡಿ ಎಕ್ಸ್'ಪ್ರೆಸ್, ಲೋಕೋ ಪೈಲಟ್ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಬಚಾವ್
ನಗರದಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಒಂದು ರೈಲು ಹಳಿ ತಪ್ಪಿದ್ದು, ಮತ್ತೊಂದು ರೈಲಿನ ಬೋಗಿಗೆ ಬೆಂಕಿ ತಗುಲಿರುವ ಘಟನೆಗಳು ಜರುಗಿದ್ದು, ಅದೃಷ್ಟವಶಾತ್ ಎರಡೂ ಘಟನಗಳಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ.