ವಿದೇಶಸಂಭ್ರಮಾಚರಣೆಗೆ ಇಲ್ಲಿಗೇ ಬನ್ನಿ: T20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ Maldives ಆಹ್ವಾನ
ಭಾರತದಲ್ಲಿ ಬಾಯ್ಕಾಟ್ ಮಾಲ್ಡೀವ್ಸ್ ಅಭಿಯಾನ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿತ್ತು. ಮಾಲ್ಡೀವ್ಸ್ ಪ್ರವಾಸೋಧ್ಯಮದ ಪ್ರಮುಖ ಗ್ರಾಹಕರಾಗಿದ್ದ ಭಾರತೀಯರ ಪ್ರವಾಸಿಗರ ಸಂಖ್ಯೆ ಶೇ.46ರಷ್ಟು ಕುಸಿತಗೊಂಡು ಮಾಲ್ಡೀವ್ಸ್ ಆದಾಯಕ್ಕೆ ಕೊಡಲಿಪೆಟ್ಟು ಬಿದ್ದಿತು.