ದೇಶಮಾಲ್ಡೀವ್ಸ್ ಭಾರತಕ್ಕೆ ಪ್ರಮುಖ ಪಾಲುದಾರ ರಾಷ್ಟ್ರ, ಸಂಬಂಧ ಉತ್ತಮಗೊಳಿಸಲು ಎಲ್ಲ ಪ್ರಯತ್ನ: S Jaishankar
ಮಾಲ್ದೀವ್ಸ್ನಲ್ಲಿ ಸುಮಾರು 27 ಸಾವಿರ ಭಾರತೀಯರು ಇದ್ದು, ಇವರು ಹೆಚ್ಚಾಗಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇನ್ನೂ ಕೆಲವರು ನಿರ್ಮಾಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ.