ರಾಜ್ಯ ಬಜೆಟ್ರಾಜ್ಯ ಬಜೆಟ್ 2023: ಹಸಿರೀಕರಣಕ್ಕೆ 500 ಕೋಟಿ ರೂ.; ಮಾನವ-ಕಾಡಾನೆ ಸಂಘರ್ಷ ತಡೆಯಲು 120 ಕೋಟಿ ರೂ. ಮೀಸಲು
ರಾಜ್ಯದಲ್ಲಿ ಮಾನವ–ಕಾಡಾನೆ ಸಂಘರ್ಷ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ನಿಯಂತ್ರಿಸಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಒಂದು 520 ಕಿ.ಮೀ.ಗಳ ಬ್ಯಾರಿಕೇಡ್ಗಳನ್ನು ನಿರ್ಮಿಸಲು ಘೋಷಿಸಲಾಗಿತ್ತು.