ಮಾವಿನಹಣ್ಣು

ಡಜನ್ ಮಾವಿನಹಣ್ಣನ್ನು 1.2 ಲಕ್ಷ ರೂ. ಗೆ ಮಾರಿ ಆನ್‌ಲೈನ್ ತರಗತಿಗಾಗಿ ಸ್ಮಾರ್ಟ್ಫೋನ್ ಖರೀದಿಸಿದ 11ರ ಬಾಲಕಿ!
ಕೊರೋನಾ ಹಿನ್ನಲೆಯಲ್ಲಿ ತರಗತಿಗಳು ತೆರೆಯುತ್ತಿಲ್ಲ. ಶಾಲಾ ಮಂಡಳಿಗಳು ಆನ್‌ಲೈನ್ ತರಗತಿಗಳನ್ನು ತೆಗೆದುಕೊಳ್ಳುತ್ತಿದೆ. ಸ್ಮಾರ್ಟ್ಫೋನ್ ಖರೀದಿಸಲು ಹಣವಿಲ್ಲದೆ 11 ವರ್ಷದ ಬಾಲಕಿಯೊಬ್ಬಳು ಮಾವಿನಹಣ್ಣನ್ನು ಮಾರುತ್ತಿರುವ ಹೃದಯಸ್ಪರ್ಶಿ ಘಟನೆ ಜಮ್ಶೆಡ್‌ಪುರದಲ್ಲಿ ನಡೆದಿದೆ.

ಕೊರೋನಾ ವೈರಸ್, ಲಾಕ್ ಡೌನ್ ಮಧ್ಯೆ ಮಾವಿನ ಹಣ್ಣನ್ನು ಸವಿಯಿರಿ, ಆರೋಗ್ಯ ಕಾಪಾಡಿಕೊಳ್ಳಿ
ಕೊರೋನಾ ವೈರಸ್ ಲಾಕ್ ಡೌನ್ ನಡುವೆ ಇದು ಬೇಸಗೆ ಸಮಯ. ಹೊರಗೆ ಬಿಸಿಲು, ಸೆಖೆ, ಉರಿ. ಆದರೆ ಬೇಸಿಗೆ ಸಮಯದಲ್ಲಿ ಖುಷಿಯ ವಿಚಾರ ಹಣ್ಣುಗಳ ರಾಜ ಮಾವಿನ ಹಣ್ಣಿನ ಬೆಳೆಯ ಸಮಯ. ಮಾವಿನ ಹಣ್ಣು ಮಾರುಕಟ್ಟೆ ಪ್ರವೇಶಿಸಿದೆ.

ಲಾಕ್ ಡೌನ್ ಹಿನ್ನೆಲೆ: ಮುಂಬಯಿಗೆ ಶಿವಮೊಗ್ಗ ಮಾವಿನ ಹಣ್ಣು ರವಾನೆ
ಕೊರೋನಾ ಭೀತಿಯಿಂದಾಗಿ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಶಿವಮೊಗ್ಗ ಜಿಲ್ಲೆಯ ಸೊರಬ ಮತ್ತು ಅನವಟ್ಟಿ ರೈತರು ತಾವು ಬೆಳೆದ ಮಾವಿನ ಹಣ್ಣುಗಳನ್ನು ಮುಂಬಯಿಗೆ ರವಾನಿಸುತ್ತಿದ್ದಾರೆ.

ಸೆಕ್ಸ್ ಹಾರ್ಮೋನ್ ಗಳನ್ನು ನಿಯಂತ್ರಣದಲ್ಲಿಡಲು ಸಹಕಾರಿ ಮಾವಿನ ಹಣ್ಣು
ಮಾವಿನಹಣ್ಣು ಕೇವಲ ರುಚಿಯಲ್ಲಿ ಮಾತ್ರವಲ್ಲದೇ ಹಲವು ಆರೋಗ್ಯಕರ ಗುಣಗಳನ್ನು ಒಳಗೊಂಡಿದೆ...

