ದೇಶದುಬಾರಿ ಬೆಲೆಯ ಮಾವಿನ ಹಣ್ಣಿನ ಬಾಕ್ಸ್ ಕದ್ದೊಯ್ದಿದ್ದ ಕೇರಳ ಪೋಲೀಸ್ ಅಧಿಕಾರಿಗೆ ಸಂಕಷ್ಟ, ಸೇವೆಯಿಂದಲೇ ವಜಾ
ಸಿವಿಲ್ ಪೊಲೀಸ್ ಅಧಿಕಾರಿಯೊಬ್ಬರು ಅಂಗಡಿಯೊಂದರಿಂದ 10 ಕೆಜಿ ಮಾವಿನ ಹಣ್ಣಿನ ಪೆಟ್ಟಿಗೆಯನ್ನು ಕದ್ದೊಯ್ದಿದ್ದಾರೆ ಎಂಬ ಸುದ್ದಿ ಹೊರಬಿದ್ದ ನಂತರ, ಕೇರಳದ ಪೊಲೀಸ್ ಇಲಾಖೆ ಬುಧವಾರ ಅಧಿಕಾರಿಯನ್ನು ಸೇವೆಯಿಂದ ವಜಾಗೊಳಿಸಿದೆ.