ಕಬ್ಬನ್ ಪಾರ್ಕ್ ನಲ್ಲಿ ಆಯೋಜಿಸಲಾಗಿದ್ದ ಮಾವು ಎಕ್ಸ್ ಪೋರ್ಟ್ ಮೇಳದಲ್ಲಿ ನಟ ಕ್ರೇಜಿ ಸ್ಟಾರ್ ರವಿಚಂದ್ರನ್ ಮಾತನಾಡಿದ್ದು, ಅವರ ಲಘುವಾದ ಹೇಳಿಕೆಗೆ ಆರೋಗ್ಯ ಸಚಿವ ರಮೇಶ್ ಕುಮಾರ್ ಗರಂ ಆಗಿದ್ದಾರೆ.