ಮಾವುತ

ಮಾವುತ ಚಿತ್ರದ ಟ್ರೈಲರ್
ವಿಡಿಯೋ

ಮಾವುತ ಚಿತ್ರದ ಟ್ರೈಲರ್

ಮಾವುತ ಚಿತ್ರದ ಟೀಸರ್
ವಿಡಿಯೋ

ಮಾವುತ ಚಿತ್ರದ ಟೀಸರ್

ಪವನ್ ಕಲ್ಯಾಣ್ ಮನವಿ ಪುರಸ್ಕರಿಸಿದ ರಾಜ್ಯ ಸರ್ಕಾರ: ಆನೆಗಳ ತರಬೇತಿಗೆ ಮಾವುತರ ಕಳುಹಿಸಲು ಒಪ್ಪಿಗೆ
ರಾಜ್ಯ

ಪವನ್ ಕಲ್ಯಾಣ್ ಮನವಿ ಪುರಸ್ಕರಿಸಿದ ರಾಜ್ಯ ಸರ್ಕಾರ: ಆನೆಗಳ ತರಬೇತಿಗೆ ಮಾವುತರ ಕಳುಹಿಸಲು ಒಪ್ಪಿಗೆ

ಇದರ ಜೊತೆಗೆ ಆನೆ ಪಳಗಿಸುವುದು, ಮಾವುತರ ತರಬೇತಿ, ರೈಲ್ವೆ ಬ್ಯಾರಿಕೇಡ್‌ ಅಳವಡಿಕೆ ಯಶಸ್ವಿ, ಅರಣ್ಯ ಒತ್ತುವರಿ ತಡೆ, ಅರಣ್ಯ, ವನ್ಯಜೀವಿ ಸಂರಕ್ಷಣೆ, ರಕ್ತಚಂದನ ಕಳ್ಳಸಾಗಣೆ ನಿಯಂತ್ರಣ ಸೇರಿದಂತೆ ಒಟ್ಟು ಏಳು ಅಂಶಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ.

ನನ್ನ ಆನೆಯನ್ನ ಬದುಕಿಸಿಕೊಡಿ, ಇಲ್ಲವೇ ಅರ್ಜುನನ ಜೊತೆ ನಮ್ಮನ್ನೂ ಮಣ್ಣು ಮಾಡಿ: ಮಾವುತನ ಗೋಳಾಟ
ರಾಜ್ಯ

ನನ್ನ ಆನೆಯನ್ನ ಬದುಕಿಸಿಕೊಡಿ, ಇಲ್ಲವೇ ಅರ್ಜುನನ ಜೊತೆ ನಮ್ಮನ್ನೂ ಮಣ್ಣು ಮಾಡಿ: ಮಾವುತನ ಗೋಳಾಟ

ಅರ್ಜುನನ ಸೊಂಡಿಲನ್ನು ತಬ್ಬಿಕೊಂಡು ನನ್ನ ಆನೆಯನ್ನು ಬದುಕಿಸಿಕೊಡಿ. ನನ್ನ ಆನೆಯನ್ನು ಮೈಸೂರಿಗೆ ಕಳುಹಿಸಿಕೊಡಿ. ಇಲ್ಲವೇ ನನ್ನನ್ನು ಹಾಗೂ ನನ್ನ ಕುಟುಂಬವನ್ನು ಅರ್ಜುನನ ಜೊತೆ ಮಣ್ಣು ಮಾಡಿ ಎಂದು ಗೋಳಾಡಿದ್ದಾರೆ.

ಮಾವುತನನ್ನೇ ತುಳಿದು ಕೊಂದ ಆನೆ: ಮೈಸೂರು ಮೃಗಾಲಯದಲ್ಲಿ ದುರ್ಘಟನೆ
ರಾಜ್ಯ

ಮಾವುತನನ್ನೇ ತುಳಿದು ಕೊಂದ ಆನೆ: ಮೈಸೂರು ಮೃಗಾಲಯದಲ್ಲಿ ದುರ್ಘಟನೆ

ವಿಶ್ವವಿಖ್ಯಾತ ಚಾಮರಾಜೇಂದ್ರ ಮೃಗಾಲಯದಲ್ಲಿ ದುರಂತ ಸಂಭವಿಸಿದ್ದು, ಆನೆಯೊಂದು ತನ್ನ ಮಾವುತನನ್ನೇ ತುಳಿದು ಸಾಯಿಸಿರುವ ಘಟನೆ ನಡೆದಿದೆ.

ತಮಿಳುನಾಡು: ಮಾವುತನನ್ನು ಕೊಂದ ದೇವಾಲಯದ ಆನೆ
ದೇಶ

ತಮಿಳುನಾಡು: ಮಾವುತನನ್ನು ಕೊಂದ ದೇವಾಲಯದ ಆನೆ

ಮಧುರೈ ಜಿಲ್ಲೆಯ ಪ್ರಸಿದ್ಧ ಭಗವಾನ್ ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಸೇರಿದ ಹೆಣ್ಣು ಆನೆ ದೈವಾನಿ ತನ್ನ ಮಾವುತನನ್ನು ತುಳಿದು ಕೊಂದಿರುವ ದುರಂತ ಘಟನೆ ಜರುಗಿದೆ.

ಶ್ರೀಶ್ರೀ ರವಿಶಂಕರ್ ಆಶ್ರಮದ ಸಾಕಾನೆಗೆ ಮಾವುತ ಬಲಿ
ರಾಜ್ಯ

ಶ್ರೀಶ್ರೀ ರವಿಶಂಕರ್ ಆಶ್ರಮದ ಸಾಕಾನೆಗೆ ಮಾವುತ ಬಲಿ

ಸಾಕು ಆನೆಯೊಂದು ಮಾವುತನನ್ನು ಕಾಲಿನಿಂದ ತುಳಿದು ಸಾಯಿಸಿರುವ ಘಟನೆ ನಗರ ಹೊರವಲಯದಲ್ಲಿರುವ ಶ್ರೀಶ್ರೀ ರವಿಶಂಕರ್ ಗುರೂಜಿ ಆಶ್ರಮದಲ್ಲಿ ವರದಿಯಾಗಿದೆ. 

ದುಬಾರೆ ಕ್ಯಾಂಪ್ ನಲ್ಲಿ ಪಳಗಿದ ಆನೆಯಿಂದ ಮಾವುತನ ಮೇಲೆ ದಾಳಿ
ರಾಜ್ಯ

ದುಬಾರೆ ಕ್ಯಾಂಪ್ ನಲ್ಲಿ ಪಳಗಿದ ಆನೆಯಿಂದ ಮಾವುತನ ಮೇಲೆ ದಾಳಿ

ಮಡಿಕೇರಿಯ ದುಬಾರೆ ಕ್ಯಾಂಪಿನಲ್ಲಿದ್ದ ಪಳಗಿದ ಆನೆಯೊಂದು ದಾಳಿ ನಡೆಸಿದ ಪರಿಣಾಮ ಮಾವುತ ತೀವ್ರವಾಗಿ ಗಾಯಗೊಂಡಿರುವ ಘಟನೆ ನಿನ್ನೆ ನಡೆದಿದೆ.

ಆನೆ ದಾಳಿ: ದಸರಾ ಆನೆ ದುರ್ಗಾಪರಮೇಶ್ವರಿ ಮಾವುತ ಅಣ್ಣು ಸಾವು
ರಾಜ್ಯ

ಆನೆ ದಾಳಿ: ದಸರಾ ಆನೆ ದುರ್ಗಾಪರಮೇಶ್ವರಿ ಮಾವುತ ಅಣ್ಣು ಸಾವು

ದುಬಾರೆ ಆನೆ ಶಿಬಿರದಲ್ಲಿದ್ದ ದಸರಾ ಆನೆ ದುರ್ಗಾಪರಮೇಶ್ವರಿ ಮಾವುತ ಅಣ್ಣು ಅವರು ಆನೆ ದಾಳಿಗೆ ಬಲಿಯಾಗಿದ್ದಾರೆ...