ದೇಶಮಾವೋವಾದಿಗಳ ಜತೆ ಸಂಪರ್ಕ ಕೇಸ್: ಜಿಎನ್ ಸಾಯಿಬಾಬಾ ಖುಲಾಸೆ, ಬಾಂಬೈ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ನಕಾರ
ಮಾವೋವಾದಿಗಳ ಜೊತೆ ಸಂಪರ್ಕ ಕೇಸ್ ಗೆ ಸಂಬಂಧಿಸಿದಂತೆ ದೆಹಲಿ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಜಿ.ಎನ್. ಸಾಯಿಬಾಬಾ ಅವರನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸಿದೆ.