ಮಹಾರಾಷ್ಟ್ರ-ಛತ್ತೀಸ್ಗಢ ಗಡಿಯಲ್ಲಿ ಭದ್ರತಾ ಪಡೆಗಳು ಮಾವೋವಾದಿ ಅಡಗುತಾಣವನ್ನು ಪತ್ತೆ ಮಾಡಿದ್ದು, ಅಪಾರ ಪ್ರಮಾಣದ ಸ್ಫೋಟಕ ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ.