ದೇಶಮಧ್ಯಪ್ರದೇಶ: ತಲೆಗೆ 14 ಲಕ್ಷ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಪೊಲೀಸರ ಎನ್ಕೌಂಟರ್ಗೆ ಬಲಿ
ಮಧ್ಯ ಪ್ರದೇಶದ ಬಾಲಘಾಟ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದ ಎನ್ಕೌಂಟರ್ನಲ್ಲಿ ತಲೆಗೆ 14 ಲಕ್ಷ ರೂ. ಬಹುಮಾನ ಹೊತ್ತಿದ್ದ 25 ವರ್ಷದ ಮಾವೋವಾದಿಯನ್ನು ಹತ್ಯೆ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು...