ದೇಶಒಡಿಶಾ ಪೊಲೀಸರು, ಬಿಎಸ್ಎಫ್ ಮುಂದೆ 700 ಮಾವೋವಾದಿ ಬೆಂಬಲಿಗರು ಶರಣಾಗತಿ
ಒಡಿಶಾ-ಆಂಧ್ರಪ್ರದೇಶ ಗಡಿಯಲ್ಲಿರುವ ವಿವಿಧ ಗ್ರಾಮಗಳ ಸುಮಾರು 700 ಸಕ್ರಿಯ ಮಾವೋವಾದಿ ಬೆಂಬಲಿಗರು ಶನಿವಾರ ಮಲಕಂಗಿರಿ ಜಿಲ್ಲೆಯಲ್ಲಿ ಪೊಲೀಸರು ಮತ್ತು ಬಿಎಸ್ಎಫ್ ಮುಂದೆ ಶರಣಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.