ವಿಜ್ಞಾನ ಹಾಗೂ ಗಣಿತ ವಿಷಯಗಳಿಗೆ ಸಂಬಂಧ ಕನ್ನಡದ 'ಸೂತ್ರ' ಮಾಸಪತ್ರಿಕೆಯನ್ನು ಆ.07 ರಂದು ನಗರದ ಖಾಸಗಿ ಹೊಟೇಲ್ ನಲ್ಲಿ ಬಿಡುಗಡೆ ಮಾಡಲಾಯಿತು.