ಸಿನಿಮಾ ಸುದ್ದಿವೀರಂ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್ ಗೆ ಮಾಸ್ ಲುಕ್!
ಕಮರ್ಷಿಯಲ್ ಎಂಟರ್ಟೈನ್ಮೆಂಟ್ ಆಗಿರುವ ವೀರಂ ಸಿನಿಮಾದಲ್ಲಿ ಸ್ಯಾಂಡಲ್ವುಡ್ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರು ಸಾಹಸ ಸಿಂಹ ಅವರ ಅಭಿಮಾನಿಯಾಗಿ ಮಾಸ್ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ದಿಶಾ ಎಂಟರ್ಟೈನ್ಮೆಂಟ್ನಡಿಯಲ್ಲಿ ಈ ಸಿನಿಮಾ ಮೂಡಿಬರುತ್ತಿದೆ.