ವಿದೇಶಮಾಸ್ಕೋ ಕನ್ಸರ್ಟ್ ಹಾಲ್ ದಾಳಿ: 40 ಕ್ಕೂ ಹೆಚ್ಚು ಮಂದಿ ಸಾವು, 100 ಕ್ಕೂ ಹೆಚ್ಚು ಮಂದಿಗೆ ಗಾಯ
ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಕನ್ಸರ್ಟ್ ಹಾಲ್ ಮೇಲೆ ಹಲವು ಬಂದೂಕುಧಾರಿಗಳು ನುಗ್ಗಿ ದಾಳಿ ನಡೆಸಿದ್ದು ಘಟನೆಯಲ್ಲಿ 40 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರೆ, 100 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.