ದೇಶದೆಹಲಿ: ಮಾಸ್ಕ್ ಉತ್ಪಾದನಾ ಘಟಕದಲ್ಲಿ ಬೆಂಕಿ, ಓರ್ವ ಸಾವು
ಪಶ್ಚಿಮ ದೆಹಲಿಯ ಮಾಯಾಪುರಿಯಲ್ಲಿರುವ ಮಾಸ್ಕ್ ಉತ್ಪಾದನಾ ಕಾರ್ಖಾನೆಯಲ್ಲಿ ಶನಿವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 45 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇವೆ(ಡಿಎಫ್ಎಸ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.