ರಾಜ್ಯಮಾಸ್ಕ್ ದಂಡ ಕಡಿತ: ನಗರ ಪ್ರದೇಶಗಳಲ್ಲಿ 250 ರೂ. ಗ್ರಾಮೀಣ ಭಾಗದಲ್ಲಿ 100 ರೂ. ದಂಡ ವಿಧಿಸಲು ಸಿಎಂ ಆದೇಶ
ಕೊರೋನಾ ಸೋಂಕು ನಿಯಂತ್ರಿಸುವಲ್ಲಿ, ಮಾರ್ಗಸೂಚಿ ಪಾಲಿಸದವರ ವಿರುದ್ದ ಸರ್ಕಾರ ಘೋಷಿಸಿದ್ದ ದುಬಾರಿ ದಂಡ ವಸೂಲಾತಿ ಕ್ರಮಕ್ಕೆ ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ....