ದೇಶಸಾರ್ವಜನಿಕವಾಗಿ ಮಾಸ್ಕ್ ಧರಿಸದ ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆಗೆ 1 ಸಾವಿರ ರೂ. ದಂಡ
ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಸಾರ್ವಜನಿಕವಾಗಿ ಮಾಸ್ಕ್ ಧರಿಸುವುದು ಕಡ್ಡಾಯ. ಆದರೆ ಮಾಸ್ಕ್ ಧರಿಸದೆ ಸಾರ್ವಜನಿಕವಾಗಿ ಕಾಣಿಸಿಕೊಂಡ ಮಹಾರಾಷ್ಟ್ರ ನವ ನಿರ್ಮಾಣ ಸೇನಾ(ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರಿಗೆ ಒಂದು ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.