ರಾಜ್ಯಮಾಸ್ಕ್ ನಿಯಮ ಉಲ್ಲಂಘನೆ: ಸಿದ್ದರಾಮಯ್ಯರಿಂದ ತೇಜಸ್ವಿ ಸೂರ್ಯ ವರೆಗೆ ಎಲ್ಲರಿಗೂ ದಂಡ ವಿಧಿಸಲಾಗಿದೆ- ಹೈಕೋರ್ಟ್'ಗೆ ರಾಜ್ಯ ಸರ್ಕಾರ
ಮಾಸ್ಕ್ ಧರಿಸದೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ರ್ಯಾಲಿ ನಡೆಸಿ ಕೋವಿಡ್ ನಿಯಂತ್ರಣ ಮಾರ್ಗಸೂಚಿ ಉಲ್ಲಂಘನೆ ಮಾಡಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ 9 ಮಂದಿಗೆ ನ.7ರಂದು ದಂಡ ವಿಧಿಸಲಾಗಿದೆ ಎಂದು ಹೈಕೋರ್ಟ್'ಗೆ ರಾಜ್ಯ ಸರ್ಕಾರ ತಿಳಿಸಿದೆ.