ಮಾಸ್ಕ್ ಮ್ಯಾನ್

ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ನಿಗೂಢ ಮಾಸ್ಕ್ ಮ್ಯಾನ್! ಕೊನೆಗೂ ಗುರುತು ಬಹಿರಂಗ
ವಿದೇಶ

ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ನಿಗೂಢ ಮಾಸ್ಕ್ ಮ್ಯಾನ್! ಕೊನೆಗೂ ಗುರುತು ಬಹಿರಂಗ

ಈ ವರ್ಷದ ಆರಂಭದಲ್ಲಿ ಅಮೆರಿಕ ಮತ್ತು ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಖಮೇನಿ ಸಾವನ್ನಪ್ಪಿದ್ದರು. ಅವರ ಅಂತ್ಯಕ್ರಿಯೆ ವೇಳೆಯಲ್ಲಿ ಕಪ್ಪು ಮುಖವಾಡ ಮತ್ತು ಕಪ್ಪು ಬೇಸ್‌ಬಾಲ್ ಕ್ಯಾಪ್ ಧರಿಸಿದ ವ್ಯಕ್ತಿಯೊಬ್ಬರು ಮುಂದಿನ ಸಾಲಿನಲ್ಲಿ ಕುಳಿತಿರುವುದು ಕಂಡುಬಂದಿದೆ.

ಧರ್ಮಸ್ಥಳ ಪ್ರಕರಣ: ಪಿತೂರಿ ಹಿಂದಿರುವವರ ಹೆಸರು ಬಹಿರಂಗ; ಕಳಚಿ ಬೀಳತ್ತಾ ಮುಖವಾಡ?
ರಾಜ್ಯ

ಧರ್ಮಸ್ಥಳ ಪ್ರಕರಣ: ಪಿತೂರಿ ಹಿಂದಿರುವವರ ಹೆಸರು ಬಹಿರಂಗ; ಕಳಚಿ ಬೀಳತ್ತಾ ಮುಖವಾಡ?

ಚಿನ್ನಯ್ಯ ಹೆಸರಿಸಿರುವ ವ್ಯಕ್ತಿಗಳನ್ನು ವಶಕ್ಕೆ ಪಡೆಯಲು ಸಿದ್ಧತೆ ನಡೆಸಲಾಗುತ್ತಿದ್ದು, ಸಾಕ್ಷ್ಯಾಧಾರಗಳು ಸಿಕ್ಕಿದರೆ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಆತ ಸುಳ್ಳುಗಾರ-ಸೋಮಾರಿ; ಮಾಸ್ಕ್ ಮ್ಯಾನ್ ಮುಖವಾಡ ಕಳಚಿದ ಮಾಜಿ ಪತ್ನಿ, ಗ್ರಾಮಸ್ಥರು
ರಾಜ್ಯ

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಆತ ಸುಳ್ಳುಗಾರ-ಸೋಮಾರಿ; ಮಾಸ್ಕ್ ಮ್ಯಾನ್ ಮುಖವಾಡ ಕಳಚಿದ ಮಾಜಿ ಪತ್ನಿ, ಗ್ರಾಮಸ್ಥರು

ಈತನ ಪೋಷಕರ ಬಗ್ಗೆ ಗ್ರಾಮದಲ್ಲಿ ಗೌರವವಿದೆ. ಆದರೆ, ಈ ವ್ಯಕ್ತಿ ಹುಟ್ಟು ಸೋಮಾರಿಯಾಗಿದ್ದು, ಚಿಕ್ಕ ವಯಸ್ಸಿನಲ್ಲಿಯೇ ವಿವಾಹವಾಗಿ, 1994ರವರೆಗೆ ಗ್ರಾಮದಲ್ಲೇ ವಾಸವಿದ್ದ. ಬಳಿಕ ಈತನ ಸಹೋದರ ಧರ್ಮಸ್ಥಳಕ್ಕೆ ಹೋದಾಗ ಅಲ್ಲಿಗೆ ಸ್ಥಳಾಂತರಗೊಂಡಿದ್ದ.

ಧರ್ಮಸ್ಥಳ ಕೇಸ್: ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ, ನಾವು ಯಾರ ಪರವೂ ಇಲ್ಲ- ಡಿ.ಕೆ ಶಿವಕುಮಾರ್
ರಾಜ್ಯ

ಧರ್ಮಸ್ಥಳ ಕೇಸ್: ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ, ನಾವು ಯಾರ ಪರವೂ ಇಲ್ಲ- ಡಿ.ಕೆ ಶಿವಕುಮಾರ್

ಎಸ್‌ಐಟಿ ತನಿಖೆಯನ್ನು ಧರ್ಮಸ್ಥಳದ ಕುಟುಂಬದವರೇ ಸ್ವಾಗತಿಸಿದ್ದಾರೆ. ಸ್ವತಃ ಅವರ ಕುಟುಂಬದವರೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಿಷಯ ತಿಳಿಸಿದ್ದಾರೆ. ಇನ್ನು ಇದನ್ನು ಅಧಿವೇಶನದಲ್ಲಿ ಬಾಲಕೃಷ್ಣ ಅವರು ಮಾತನಾಡಿದ್ದಾರೆ

ಧರ್ಮಸ್ಥಳದಲ್ಲಿ ಶವಗಳ ಹೂತ ಪ್ರಕರಣ: SIT ಅಧಿಕಾರಿಗಳಿಂದ ಮಾಸ್ಕ್‏ಮ್ಯಾನ್ ಬಂಧನ
ರಾಜ್ಯ

ಧರ್ಮಸ್ಥಳದಲ್ಲಿ ಶವಗಳ ಹೂತ ಪ್ರಕರಣ: SIT ಅಧಿಕಾರಿಗಳಿಂದ ಮಾಸ್ಕ್‏ಮ್ಯಾನ್ ಬಂಧನ

ದೂರುದಾರ-ಸಾಕ್ಷಿಯನ್ನು ದೀರ್ಘ ಗಂಟೆಗಳ ವಿಚಾರಣೆಯ ನಂತರ ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ.

ಧರ್ಮಸ್ಥಳ ಪ್ರಕರಣಕ್ಕೆ 'ಟ್ವಿಸ್ಟ್ ಮೇಲೆ ಟ್ವಿಸ್ಟ್' ​; ಮಾಸ್ಕ್‌ಮ್ಯಾನ್ ಸ್ನೇಹಿತ ಹೇಳಿದ್ದು ಏನು?
ರಾಜ್ಯ

ಧರ್ಮಸ್ಥಳ ಪ್ರಕರಣಕ್ಕೆ 'ಟ್ವಿಸ್ಟ್ ಮೇಲೆ ಟ್ವಿಸ್ಟ್' ​; ಮಾಸ್ಕ್‌ಮ್ಯಾನ್ ಸ್ನೇಹಿತ ಹೇಳಿದ್ದು ಏನು?

ಮಾಸ್ಕ್ ಮ್ಯಾನ್ ಹೇಳಿದಂತೆ ಧರ್ಮಸ್ಥಳದ ಬಳಿ ನೂರಾರು, ಸಾವಿರಾರು ಶವಗಳನ್ನು ಹೂತು ಹಾಕಿಲ್ಲ. ಆತ ಹಣಕ್ಕಾಗಿ ಈ ರೀತಿಯ ಸುಳ್ಳು ಆರೋಪ ಮಾಡಿರುವ ಸಾಧ್ಯತೆಯಿದೆ.