ಪ್ರಧಾನ ಸುದ್ದಿಪಾಕಿಸ್ತಾನಕ್ಕೆ ಚೀನಾ ಬೆಂಬಲ: ಪ್ರಧಾನಿ ಮೋದಿ ಆಕ್ಷೇಪ
ಮುಂಬೈ ದಾಳಿ ರೂವಾರಿ ಲಷ್ಕರ್ ಕಮಾಂಡರ್ ಝಕಿ ಉರ್ ರೆಹಮಾನ್ ಲಖ್ವಿ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಬೆಂಬಲಕ್ಕೆ ನಿಂತಿರುವ ಚೀನಾ ನಡೆಯನ್ನು ಪ್ರಧಾನಿ ನರೇಂದ್ರ ಮೋದಿ ಆಕ್ಷೇಪಿಸಿದ್ದು, ಇದು ತೀವ್ರ ಆಂತಕಕಾರಿ ಬೆಳವಣಿಗೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.