ದೇಶಪುಲ್ವಾಮಾ ದಾಳಿ ರೂವಾರಿಯ ಸಹಚರ ದೇಶಾದ್ಯಂತ ದಾಳಿ ಮಾಡಲು ಸಂಚು ರೂಪಿಸಿದ್ದ; ಎನ್ಐಎ ಸ್ಫೋಟಕ ವರದಿ
ಪುಲ್ವಾಮಾ ಭಯೋತ್ಪಾದಕ ದಾಳಿಯ ರೂವಾರಿ ಮುದಸ್ಸಿರ್ ಅಹ್ಮದ್ ಖಾನ್ ನ ನಿಕಟವರ್ತಿ ಜೈಶ್ ಎ ಮೊಹಮ್ಮದ್ ಸಂಘಟನೆಯ ಸಜ್ಜಿದ್ ಅಹ್ಮದ್ ಖಾನ್ ದೆಹಲಿ-ಎನ್ ಸಿಆರ್ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ಎಂದು ರಾಷ್ಟ್ರೀಯ ತನಿಖಾ ದಳ(ಎನ್ಐಎ) ತಿಳಿಸಿದೆ.