ಮಾಸ್ತಿಗುಡಿ ದುರಂತ

ಮಾಸ್ತಿಗುಡಿ ದುರಂತ; ಪೊಲೀಸ್ ಕರ್ತವ್ಯಕ್ಕೆ ಅಡ್ಡಿ, ನಟ ದುನಿಯಾ ವಿಜಯ್ ವಿರುದ್ಧ ಎಫ್ಐಆರ್ ದಾಖಲು
ಮಾಸ್ತಿಗುಡಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಸುಂದರ್ ಪಿ ಗೌಡ ಅವರು ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪ ಹಿನ್ನೆಲೆಯಲ್ಲಿ ನಟ ದುನಿಯಾ ವಿಜಯ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಗುರುವಾರ ತಿಳಿದುಬಂದಿದೆ...

ಮಾಸ್ತಿ ಗುಡಿ ದುರಂತ: ನಾಗಶೇಖರ್, ರವಿ ವರ್ಮಾಗೆ ಷರತ್ತುಬದ್ಧ ಜಾಮೀನು
ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ವೇಳೆ ಖಳನಟರಾದ ಅನಿಲ್ ಮತ್ತು ಉದಯ್ ಸಾವು ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರ ನಿರ್ದೇಶಕ ನಾಗಶೇಖರ್ ...

ಇನ್ಮುಂದೆ ಚಿತ್ರೀಕರಣದ ವೇಳೆ ದುರಂತ ನಡೆದರೆ ನಿರ್ದೇಶಕರೇ ಹೊಣೆ: ಫಿಲಂ ಚೇಂಬರ್
ಕನ್ನಡ ಚಲನ ಚಿತ್ರಗಳ ಸಾಹಸ ಶೂಟಿಂಗ್ ವೇಳೆ ಯಾವುದೇ ದುರಂತ ಸಂಭವಿಸಿದರೇ ಅದಕ್ಕೆ ನಿರ್ದೇಶಕರೇ ನೇರ ಹೊಣೆ ಎಂದು ರಾಜ್ಯ ಕನ್ನಡ ಚಲನಚಿತ್ರ ...

ಮಾಸ್ತಿಗುಡಿ ದುರಂತ: ಕಾರ್ಯಾಚರಣೆ ವೇಳೆ ನಾಪತ್ತೆಯಾಗಿದ್ದ ಮೂರನೇ ವ್ಯಕ್ತಿ ಶವಪತ್ತೆ
ಮಾಸ್ತಿಗುಡಿ ಚಿತ್ರದ ಚಿತ್ರೀಕರಣ ದುರಂತ ಪ್ರಕರಣದಲ್ಲಿ ಸಾವನ್ನಪ್ಪಿದ್ದ ಇಬ್ಬರು ನಟರ ಮೃತದೇಹ ಪತ್ತೆ ಕಾರ್ಯಾಚರಣೆ ವೇಳೆ ನೀರಿಗೆ ಬಿದ್ದಿದ್ದ ಸ್ಥಳೀಯ ವ್ಯಕ್ತಿಯೋರ್ವನ ಶವ ಕೂಡ ಪತ್ತೆಯಾಗಿದೆ.

ನಿರ್ಲಕ್ಷ್ಯ, ಕಮಿಷನ್ ದಂಧೆಗೆ ಬಲಿಯಾದರೇ ಕನ್ನಡದ ಉದಯೋನ್ಮುಖ ನಟರು?
ಮಾಸ್ತಿಗುಡಿ ಚಿತ್ರದ ಖಳನಟರಾದ ಅನಿಲ್ ಹಾಗೂ ರಾಘವ ಉದಯ್ ಅವರು ಚಿತ್ರೀಕರಣದ ವೇಳೆ ನಡೆದ ದುರಂತಕ್ಕೆ ಬಲಿಯಾಗಿ ಮಣ್ಣಲ್ಲಿ ಮಣ್ಣಾಗಿ ಹೋಗಿದ್ದಾರೆ...

ಮಾಸ್ತಿಗುಡಿ ದುರಂತ: ಮತ್ತೋರ್ವ ನಟ ಅನಿಲ್ ಮೃತ ದೇಹವೂ ಪತ್ತೆ!
ಮಾಸ್ತಿಗುಡಿ ಚಿತ್ರದ ಚಿತ್ರೀಕರಣ ವೇಳೆ ತಿಪ್ಪಗೊಂಡನಹಳ್ಳಿ ಡ್ಯಾಂನ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ನಟ ಅನಿಲ್ ಮೃತದೇಹ ಪತ್ತೆಯಾಗಿದ್ದು, ಡ್ಯಾಂ ಅವರಣದಲ್ಲಿಯೇ ಅನಿಲ್ ಅವರ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.

ಮಾಸ್ತಿಗುಡಿ ದುರಂತ: ಮೂರನೇ ಶವಕ್ಕಾಗಿ ಮುಂದುವರೆದ ರಕ್ಷಣಾ ಕಾರ್ಯಾಚರಣೆ?
ಮಾಸ್ತಿಗುಡಿ ಚಿತ್ರದ ಚಿತ್ರೀಕರಣ ದುರಂತ ಪ್ರಕರಣದಲ್ಲಿ ಸಾವನ್ನಪ್ಪಿದ್ದ ಇಬ್ಬರು ನಟರ ಮೃತದೇಹಗಳು ಪತ್ತೆಯಾಗಿದ್ದರೂ ಮೂರನೇ ಶವಕ್ಕಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿ ಶೋಧ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ದುನಿಯಾ ವಿಜಿ ಆಗಮನದ ಬಳಿಕ ಅನಿಲ್ ಅಂತ್ಯ ಸಂಸ್ಕಾರ: ಅನಿಲ್ ಸಹೋದರ ಹರೀಶ್ ಹೇಳಿಕೆ
ನಟ ದುನಿಯಾ ವಿಜಿ ಅವರೊಂದಿಗೆ ಚರ್ಚಿಸಿ ಮೃತ ಅನಿಲ್ ಅವರ ಅಂತ್ಯ ಸಂಸ್ಕಾರವನ್ನು ನಡೆಸುತ್ತೇವೆ ಎಂದು ಅನಿಲ್ ಸಹೋದರ ಹರೀಶ್ ಅವರು ಗುರುವಾರ ಹೇಳಿದ್ದಾರೆ.

