ದೇಶಕೇರಳ: ವಿಮಾನ ನಿಲ್ದಾಣದಲ್ಲಿ ಆರೋಗ್ಯ ಮಾಹಿತಿ ಮರೆಮಾಚಿದ ಐವರ ಕುಟುಂಬ ಈಗ ಕೊರೋನಾ ವೈರಸ್ ಪೀಡಿತ!
ಇಟಲಿಗೆ ತೆರಳಿದ್ದ ಕೇರಳ ಕುಟುಂಬವೊಂದು ವಾಪಸ್ ಬಂದಾಗ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ತಮ್ಮ ಆರೋಗ್ಯ ಮಾಹಿತಿ ನೀಡದೆ ವೈದ್ಯಕೀಯ ತಪಾಸಣೆಯಿಂದ ತಪ್ಪಿಸಿಕೊಂಡಿದ್ದ ಐವರಲ್ಲಿ ಈಗ ಕೊರೋನಾ ವೈರಸ್ ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ತಲ್ಲಣಗೊಂಡಿದೆ ಮತ್ತು ಕಷ್ಟಪಟ್ಟು ಸಂಪಾದಿಸದ ದೇಶದ ಅತ್ಯಂತ ಸುರಕ್ಷಿತ ಸ್ಥಳ ಎಂಬ ಖ್ಯಾತಿಯನ್ನು ಹಾಳು ಮಾಡಿದೆ.