ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ವಿರೋಧ ಪಕ್ಷದ ಸಂಸದರು ರಾಷ್ಟ್ರ ರಾಜಧಾನಿಯಲ್ಲಿ ಮಿಂಟಾ ದೇವಿ ಫೋಟೋ ಇರುವ ಟೀ- ಶರ್ಟ್ಗಳನ್ನು ಧರಿಸಿ ಪ್ರತಿಭಟನೆ ನಡೆಸಿದ್ದರು.