ಕ್ರಿಕೆಟ್95 ನಿಮಿಷ ಆಡಿದ್ರು ಕೊನೆಗೆ ಡಕೌಟ್: ಕಳಪೆ ದಾಖಲೆ ಬರೆದ ಕಮ್ಮಿನ್ಸ್, ಕ್ಲೀನ್ ಬೌಲ್ಡ್ ಮಾಡಿದ ಜಡೇಜಾ!
ವೆಸ್ಟ್ ಇಂಡೀಸ್ ಮತ್ತು ಟೀಂ ಇಂಡಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 318 ರನ್ ಗಳೊಂದಿಗೆ ಭರ್ಜರಿ ಗೆಲುವು ದಾಖಲಿಸಿದೆ. ಇದೇ ಪಂದ್ಯದಲ್ಲಿ ವಿಂಡೀಸ್ ಆಟಗಾರ ಮಿಗುಯೆಲ್ ಕಮ್ಮಿನ್ಸ್ ಡಕೌಟ್ ಆಗುವ ಮೂಲಕ ಕಳಪೆ ದಾಖಲೆ ಮಾಡಿದ್ದಾರೆ.