ಸತತ ಅಪಘಾತಗಳ ಹಿನ್ನಲೆಯಲ್ಲಿ ಭಾರತೀಯ ವಾಯುಪಡೆಗೆ ಸೇರಿದ ಮಿಗ್-21 ಯುದ್ಧ ವಿಮಾನಗಳನ್ನು ಮುಂದಿನ ಆದೇಶದ ವರೆಗೆ ಹಾರಾಟ ನಡೆಸದೇ ಇರಲು ತೀರ್ಮಾನಿಸಿದೆ.