ವಿದೇಶಮಿಚಿಗನ್ ಸ್ಟೇಟ್ ವಿವಿಯಲ್ಲಿ ಗುಂಡಿನ ದಾಳಿಗೆ ಮೂವರು ಬಲಿ, 5 ಮಂದಿಗೆ ಗಾಯ
ಮಿಚಿಗನ್ ಸ್ಟೇಟ್ ವಿವಿಯಲ್ಲಿ ಗುಂಡಿನ ದಾಳಿಗೆ ಮೂವರು ಬಲಿಯಾಗಿದ್ದು 5 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಶಂಕಿತರಿಗಾಗಿ ಶೋಧ ಕಾರ್ಯ ನಡೆಸುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ.