ಕ್ರಿಕೆಟ್IPL 2025: ಮ್ಯಾಕ್ಸ್ವೆಲ್ ಬದಲಿಗೆ ಪಾಕಿಸ್ತಾನ ಸೂಪರ್ ಲೀಗ್ನಲ್ಲಿ ಆಡುತ್ತಿದ್ದ ಆಸ್ಟ್ರೇಲಿಯಾದ ಆಲ್ರೌಂಡರ್ ಕರೆತಂದ ಪಂಜಾಬ್ ಕಿಂಗ್ಸ್!
ಕಳೆದ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಆಡಿದ್ದ ಗ್ಲೆನ್ ಮ್ಯಾಕ್ಸ್ವೆಲ್ ಅವರನ್ನು ಈ ಬಾರಿಯ ಮೆಗಾ ಹರಾಜಿನಲ್ಲಿ ಪಂಜಾಬ್ ಕಿಂಗ್ಸ್ (PBKS) ತಂಡವು ಖರೀದಿಸಿತ್ತು.