ದೇಶಮಿಜೋರಾಂ-ಅಸ್ಸಾಂ ಗಡಿ ಉದ್ವಿಗ್ನತೆ ಸೌಹಾರ್ದಯುತವಾಗಿ ಪರಿಹರಿಸಿ: ಉಭಯ ಸಿಎಂಗಳಿಗೆ ಅಮಿತ್ ಶಾ ಸೂಚನೆ
ಎರಡು ಈಶಾನ್ಯ ರಾಜ್ಯಗಳ ನಡುವಿನ ಗಡಿ ಉದ್ವಿಗ್ನತೆಯನ್ನು ಸೌಹಾರ್ದಯುತವಾಗಿ ನಿವಾರಿಸಿಕೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಮಿಜೋರಾಂ ಸಿಎಂ ಜೊರಮಥಂಗ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ.