ದೇಶಮಿಜೋರಾಂ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯಿಂದ ಪಾದಯಾತ್ರೆ, ಅಪಾರ ಬೆಂಬಲ
ಸೋಮವಾರ ಐಜ್ವಾಲ್ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಾದಯಾತ್ರೆ ಕೈಗೊಂಡಿದ್ದು, ಅಪಾರ ಸಂಖ್ಯೆಯ ಜನಸ್ತೋಮ ಅವರಿಗೆ ಸ್ವಾಗತ ಕೋರಿತು. ವಿಧಾನಸಭೆ ಚುನಾವಣೆ ನಡೆಯಲಿರುವ ಮಿಜೋರಾಂನ ರಾಜಧಾನಿಯನ್ನು ತಲುಪಿದ ನಂತರ, ಅವರು ಚನ್ಮಾರಿ ಜಂಕ್ಷನ್ನಿಂದ ಪಾದಯಾತ್ರೆಯನ್ನು ಪ್ರಾರಂಭಿಸಿದರು.