ರಾಜ್ಯಮಿಟ್ಟಹಳ್ಳಿಯಲ್ಲಿ ಕೇಳಿ ಬಂದ ಭಾರೀ ಶಬ್ಧ: ಭೂಕಂಪವಲ್ಲ ಎಂದ ಅಧಿಕಾರಿಗಳು, ಗ್ರಾಮಸ್ಥರಲ್ಲಿ ಆತಂಕ ದೂರಾಗಿಸಲು ಯತ್ನ
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಿಟ್ಟಹಳ್ಳಿಯಲ್ಲಿ ಭೂಮಿಯಿಂದ ಮತ್ತೆ ಭಾರೀ ಶಬ್ದ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಬುಧವಾರ ಗ್ರಾಮಕ್ಕೆ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದರು.