ಮಿಡತೆ

ಪಿಗ್ಮಿ ಮಿಡತೆ ಪ್ರಭೇದಕ್ಕೆ ವಯನಾಡ್ ಸಂಶೋಧಕನ ಹೆಸರು!
ಪಶ್ಚಿಮ ಘಟ್ಟಗಳ ಪಿಗ್ಮಿ ಮಿಡತೆಯ ವಿಷಯದಲ್ಲಿ ತಜ್ಞರಾಗಿರುವ ಕೇರಳದ ಧನೀಶ್ ಭಾಸ್ಕರ್ ಅವರ ಹೆಸರನ್ನು 116 ವರ್ಷಗಳಲ್ಲಿ ಅಪರೂಪವಾಗಿ ಕಂಡುಬಂದಿರುವ ಟ್ವಿಗ್ ಹಾಪರ್ ವರ್ಗದ ಮಿಡತೆಗಳಿಗೆ ಇಡಲಾಗಿದೆ.

ಮಿಡತೆ ಹಾವಳಿ ನಿಯಂತ್ರಣಕ್ಕಾಗಿ ಹೆಲಿಕಾಪ್ಟರ್ ಸೇವೆಗಳಿಗೆ ಕೇಂದ್ರ ಸಚಿವ ತೋಮರ್ ಚಾಲನೆ
ವೈಮಾನಿಕವಾಗಿ ಕೀಟ ನಾಶಕ ಸಿಂಪಡಣೆ ಮೂಲಕ ಮಿಡತೆ ಹಾವಳಿ ನಿಯಂತ್ರಿಸಲು ಹೆಲಿಕಾಪ್ಟರ್ ಸೇವೆಗಳಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಮಂಗಳವಾರ ಚಾಲನೆ ನೀಡಿದ್ದಾರೆ.

ಮಹಾಮಾರಿ ಕೊರೋನಾಗೆ ಮಿಡತೆ ಮದ್ದು ಎಂದ ಪಾಕಿಸ್ತಾನ ಸಂಸದ!
ಕೊರೋನಾ ಸಾಂಕ್ರಾಮಿಕ ರೋಗದಿಂದ ಜಗತ್ತೆಲ್ಲಾ ಕಷ್ಟಕ್ಕೆ ಸ್ಲುಕಿರುವ ಈ ಸಮಯದಲ್ಲಿ ಮಿಡತೆ ದಾಳಿ ಮತ್ತು ಕೊರೋನಾ ಸಮಸ್ಯೆಗಲನ್ನು ಒಟ್ಟಾಗಿ ಎದುರಿಸುತ್ತಿರುವ ಪಾಕಿಸ್ತಾನದ ಸಂಸದರೊಬ್ಬರು ಮಹಾಮಾರಿ ಕೊರೋನಾಗೆ ಹೊಸ ಔಷಧಿಯೊಂದನ್ನು ಹುಡುಕಿದ್ದಾರೆ! ಸಂಸದರು ಹೇಳಿದಂತೆ ಮಿಡತೆಗಳನ್ನು ತಿನ್ನುವುದರಿಂದ ಕೊರೋನಾವೈಅರ್ಸ್ ಮಹಾಮಾರಿಯಿಂದ ಗುಣಮುಖರಾಗಲು ಸಾಧ್ಯ. ಮಿಡತೆ ತಿಂದರೆ

ಕೊರೋನಾ ಜೊತೆ ದೇಶವನ್ನು ಕಂಗೆಡಿಸುತ್ತಿರುವ ಮಿಡತೆಗಳು, ಫೋಟೋಗಳು!
ಮಹಾಮಾರಿ ಕೊರೋನಾ ವೈರಸ್ ಸೋಂಕಿನಿಂದ ದೇಶ ತತ್ತರಿಸಿದ್ದು ಇದರ ಮಧ್ಯೆ ದೇಶದಲ್ಲಿ ಮಿಡತೆಗಳ ಕಾಟ ಶುರುವಾಗಿದೆ.

ಮಿಡತೆ ದಾಳಿ ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು: ಕೃಷಿ ಸಚಿವ ಬಿ.ಸಿ. ಪಾಟೀಲ್
ಶಿವನ ಕುದುರೆ ಜಾತಿಗೆ ಸೇರಿದ ಲೋಕಸ್ಟ್ ಮಿಡತೆಯು ಈಗ ಮಹಾರಾಷ್ಟ್ರದ ನಾಗಪುರದಲ್ಲಿ ಇರುವ ಬಗ್ಗೆ ಮಾಹಿತಿ ಇದ್ದು, ಈ ಮಿಡತೆ ಬೀದರ್ ಗೆ ಲಗ್ಗೆ ಇಡುವ ಸಂಭವವಿದೆ. ಈ ಸಂಬಂಧ ಮುನ್ನೆಚ್ಚರಿಕೆ ಕ್ರಮವಾಗಿ ಬೀದರ್ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಎರಡು ಸುತ್ತಿನ ತುರ್ತು ಸಭೆಗಳನ್ನು ನಡೆಸಲಾಯಿತು.

ಮಹಾರಾಷ್ಟ್ರದಲ್ಲಿ ಮಿಡತೆ ಹಾವಳಿ: ಕರ್ನಾಟಕದಲ್ಲಿ ಕಟ್ಟೆಚ್ಚರ!
ಕೊರೋನಾ ನಿಭಾಯಿಸುವ ಒತ್ತಡ ಸಾಲದೆಂಬಂತೆ ಸರ್ಕಾರ, ಜನತೆಗೆ ಸಾಲು ಸಾಲು ಸವಾಲುಗಳು ಎದುರಾಗುತ್ತಿವೆ.

