ಮಿಡತೆ ದಾಳಿ

ಕರ್ನಾಟಕಕ್ಕೂ ತಟ್ಟಿದ ಮಿಡತೆ ದಾಳಿ ಭೀತಿ: ಅಗತ್ಯ ಕ್ರಮ ಕೈಗೊಂಡ ಸರ್ಕಾರ, ಎಲ್ಲೆಡೆ ಕಟ್ಟೆಚ್ಚರ
ಮಹಾರಾಷ್ಟ್ರಕ್ಕೆ ಲಗ್ಗೆಯಿದ್ದು ಭಾರೀ ನಷ್ಟ ಎದುರು ಮಾಡಿರುವ ಮಿಡತೆಗಳ ದಂಡು, ಇದೀಗ ಕರ್ನಾಟಕದಲ್ಲೂ ಆತಂಕವನ್ನು ಸೃಷ್ಟಿ ಮಾಡಿದ್ದು, ಹೀಗಾಗಿ ಮಿಡತೆ ದಾಳಿ ಎದುರಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.

ಕೋಲಾರಕ್ಕೆ ಕಾಲಿಟ್ಟ ದೈತ್ಯ ಮಿಡತೆಗಳು, ಭಯ ಬೇಡ ಎಂದ ಅಧಿಕಾರಿಗಳು!
ಕೊರೋನಾ ಸೋಂಕಿನ ಹಾವಳಿ ನಡುವೆಯೇ ಉತ್ತರ ಭಾರತದ ರೈತರ ತಲೆನೋವಿಗೆ ಕಾರಣವಾಗಿದ್ದ ದೈತ್ಯ ಮಿಡತೆಗಳು ಇದೀಗ ಕರ್ನಾಟಕಕ್ಕೂ ಕಾಲಿಡುವ ಮೂಲಕ ರಾಜ್ಯದ ರೈತರ ಆತಂಕಕ್ಕೆ ಕಾರಣವಾಗಿದೆ.

ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ಮಿಡತೆ ಸೈನ್ಯ ದಾಳಿ: ಪಂಜಾಬ್'ನಲ್ಲಿ ಹೈಅರ್ಟ್ ಘೋಷಣೆ, ಡ್ರೋಣ್ ನಿಯೋಜನೆಗೆ ಚಿಂತನೆ
ಮಧ್ಯಪ್ರದೇಶ ಹಾಗೂ ರಾಜಸ್ಥಾನಗಳಲ್ಲಿ ಭಾರೀ ಪ್ರಮಾಣದ ಬೆಳೆ ನಾಶ ಮಾಡಿರುವ ಮಿಡತೆ ಸೈನ್ಯ ಬುಧವಾರ ಉತ್ತರಪ್ರದೇಶದ ಝಾನ್ಸಿ ಜಿಲ್ಲೆಗೆ ದಾಳಿಯಿತ್ತಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಮಿಡತೆ ಸೈನ್ಯವು ಕೊರೋನಾ ಸಂಕಷ್ಟದಿಂದ ಹೈರಾಣಾಗಿರುವ ಮಹಾರಾಷ್ಟ್ರದ ಮತ್ತಷ್ಟು ಪ್ರದೇಶಗಳಿಗೆ ಮುನ್ನುಗ್ಗುವ ಸಾಧ್ಯತೆಗಳಿವೆ...

ಮಿಡತೆ ದಾಳಿಗೆ ತತ್ತರಿಸಿದ ಪಾಕ್, ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಣೆ
ಮಿಡತೆ ದಾಳಿಗೆ ತತ್ತರಿಸಿರುವ ಪಾಕಿಸ್ತಾನ, ಪಂಜಾಬ್ ಪ್ರಾಂತ್ಯದಲ್ಲಿ ಭಾರಿ ಪ್ರಮಾಣದಲ್ಲಿ ಬೆಳೆ ಹಾನಿಯುಂಟು ಮಾಡುತ್ತಿರುವ ಕೀಟಗಳನ್ನು ನಿಯಂತ್ರಿಸಲು ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸಿದೆ.

