ವಿದೇಶಮಿಡತೆಗಳ ದಾಳಿಗೆ ಪಾಕ್ ಕಂಗಾಲು; ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸಿದ ಪ್ರಧಾನಿ ಇಮ್ರಾನ್ ಖಾನ್
ಈಗಾಗಲೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಪಾಕಿಸ್ತಾನಕ್ಕೆ ಮಿಡತೆಗಳು ಇನ್ನಿಲ್ಲದಂತೆ ಕಾಡುತ್ತಿದ್ದು, ಮಿಡತೆಗಳ ದಾಳಿಗೆ ತತ್ತರಿಸಿ ಹೋಗಿರುವ ಪಾಕಿಸ್ತಾನ ಸರ್ಕಾರ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ.