ಮಿತಿ ಮೀರಿದ ಮಾಲಿನ್ಯ

ದೆಹಲಿಯಲ್ಲಿ ಮಿತಿ ಮೀರಿದ ಮಾಲಿನ್ಯ: ಕೇಂದ್ರ ಸರ್ಕಾರ ಕಠಿಣ ಕ್ರಮ; ತ್ಯಾಜ್ಯ ಸುಡುವ ರೈತರಿಗೆ ದುಪ್ಪಟ್ಟು ದಂಡ!
ಹೊಸ ನಿಯಮಗಳ ಪ್ರಕಾರ, ಎರಡು ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರು ಈಗ 5,000 ರೂ. ದಂಡ ಪಾವತಿಸಬೇಕಾಗುತ್ತದೆ.

ದೆಹಲಿಯಲ್ಲಿ ಮಿತಿ ಮೀರಿದ ಮಾಲಿನ್ಯ: ಪಟಾಕಿ ನಿಷೇಧ ಸರಿಯಾಗಿ ಜಾರಿಗೆ ಬಂದಿಲ್ಲ- ಸುಪ್ರೀಂ ಕೋರ್ಟ್ ಆಕ್ರೋಶ
ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಅಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠ, ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ, ನ್ಯಾಯಾಲಯದ ಆದೇಶಗಳ ಉಲ್ಲಂಘಿಸಲಾಗಿದೆ.

