ದೇಶಬಿಹಾರದಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಮನೆಗೆ ನುಗ್ಗಿ ಪತ್ರಕರ್ತನ ಬರ್ಬರ ಹತ್ಯೆ
ಉತ್ತರಪ್ರದೇಶದ ನಂತರ ಇದೀಗ ಬಿಹಾರದಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಪ್ರಾರಂಭವಾಗಿದ್ದು, ದೈನಿಕ ಪತ್ರಿಕೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತನೊಬ್ಬನ ಮನೆಗೆ ನುಗ್ಗಿದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆಯೊಂದು ಗಯಾನಗರದಲ್ಲಿ ಶನಿವಾರ ನಡೆದಿದೆ...