ಬಾಲಿವುಡ್ದಬ್ಬಾಳಿಕೆ, ಅತ್ಯಾಚಾರ ಆರೋಪ: ನಟ ಮಿಥುನ್ ಚಕ್ರವರ್ತಿ ಪತ್ನಿ, ಪುತ್ರನ ವಿರುದ್ಧ ಪ್ರಕರಣ ದಾಖಲು
ಯುವತಿಯ ಮೇಲೆ ಅತ್ಯಾಚಾರ ಮತ್ತು ಬಲಾತ್ಕಾರ ನಡೆಸಿದ ಆರೋಪಕ್ಕೆ ಸಂಬಂಧಿಸಿ ಹಿರಿಯ ನಟ ಮಿಥುನ್ ಚಕ್ರವರ್ತಿಯವರ ಪುತ್ರ ಮಹಾಕ್ಷಯ್ ಮತ್ತು ಅವರ ಪತ್ನಿ ಯೋಗಿತಾ ಬಾಲಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ನಗರ ಪೊಲೀಸರು ಶನಿವಾರ ತಿಳಿಸಿದ್ದಾರೆ.