ಮಿಥುನ್ ಮನ್ಹಾಸ್

BCCI ಅಧ್ಯಕ್ಷ ಮಿಥುನ್ ಮನ್ಹಾಸ್ ಜೊತೆ ವೀರೇಂದ್ರ ಸೆಹ್ವಾಗ್ ಪತ್ನಿಗೆ ಆಫೇರ್? ಹುಳಿ ಹಿಂಡಿದ್ರಾ ಆಪ್ತ ಗೆಳೆಯ? ಪತ್ರಕರ್ತ ಹೇಳಿದ್ದೇನು?
ಈ ಹಿಂದೆ ಸೆಹ್ವಾಗ್ ಮತ್ತು ಪತ್ನಿ ಆರತಿ ಅಹ್ಲಾವತ್ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಸುದ್ದಿಯೊಂದು ಈ ಹಿಂದೊಮ್ಮೆ ಹರಿದಾಡಿತ್ತು. ಈ ಸುದ್ದಿ ಬೆನ್ನಲ್ಲೇ ಇಬ್ಬರು ಪತ್ಯೇಕವಾಗಿ ವಾಸಿಸುತ್ತಿರುವ ವಿಚಾರ ಕೂಡ ಬಹಿರಂಗವಾಗಿತ್ತು.

BCCI president: ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಿಥುನ್ ಮನ್ಹಾಸ್ ನೇಮಕ
45 ವರ್ಷದ ಮನ್ಹಾಸ್ ಅವರು ಮಂಡಳಿಯ 37ನೇ ಅಧ್ಯಕ್ಷರಾದರು. 70 ವರ್ಷ ತುಂಬಿದ ನಂತರ ಕಳೆದ ತಿಂಗಳು ರಾಜೀನಾಮೆ ನೀಡಿದ ರೋಜರ್ ಬಿನ್ನಿ ಅವರ ನಂತರ ಮನ್ಹಾಸ್ ಬಿಸಿಸಿಐ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

BCCI ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ: ಮುಂಚೂಣಿಯಲ್ಲಿ ಮಿಥುನ್ ಮನ್ಹಾಸ್, ನಾಮಪತ್ರ ಸಲ್ಲಿಕೆ
ನವದೆಹಲಿಯಲ್ಲಿ ನಡೆದ ಅನೌಪಚಾರಿಕ ಸಭೆಯ ನಂತರ 45 ವರ್ಷದ ಮನ್ಹಾಸ್ ಅವರ ಹೆಸರು ಮುನ್ನೆಲೆಗೆ ಬಂದಿದೆ.

