ಜಿಲ್ಲಾ ಸುದ್ದಿಮೆದುಳು ನಿಷ್ಕ್ರಿಯಗೊಂಡವನ ವಿಜಯ
ಹೃದಯ ಸೇರಿದಂತೆ ಅಂಗಾಂಗ ದಾನದ ಅರಿವು ಹೆಚ್ಚಾಗುತ್ತಿದ್ದಂತೆ ನಗರದಲ್ಲಿ ಅವುಗಳ ದಾನಕ್ಕೆ ಮುಂದಾಗುವ ದಾನಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಇದಕ್ಕೆ ಮಂಗಳವಾರ ಮತ್ತೊಂದು ಸೇರ್ಪಡೆಯಾಗಿದ್ದು, ಮೆದುಳು ನಿಷ್ಕ್ರಿಯಗೊಂಡಿದ್ದ ವ್ಯಕ್ತಿಯೊಬ್ಬರ ಅಂಗಾಂಗ ದಾನಕ್ಕೆ ಕುಟುಂಬ ಸದಸ್ಯರು ಮುಂದಾಗಿದ್ದಾರೆ...