ದೇಶಮಿದುಳು ಶಸ್ತ್ರಚಿಕಿತ್ಸೆ: ಸದ್ಗುರು ಜಗ್ಗಿ ವಾಸುದೇವ್ ಆಸ್ಪತ್ರೆಯಿಂದ ಬಿಡುಗಡೆ
ಇತ್ತೀಚೆಗೆ ದೆಹಲಿಯ ಇಂದ್ರಪ್ರಸ್ಥದ ಅಪೋಲೋ ಆಸ್ಪತ್ರೆಯಲ್ಲಿ ತುರ್ತು ಮಿದುಳು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಆಧ್ಯಾತ್ಮಿಕ ನಾಯಕ ಜಗ್ಗಿ ವಾಸುದೇವ್ ಅವರು ಬುಧವಾರ ಇಲ್ಲಿನ ಖಾಸಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಬುಧವಾರ ತಿಳಿಸಿವೆ.