ಮಿನಿ ಬಸ್

ಮಲ್ಲಳ್ಳಿ ಜಲಪಾತಕ್ಕೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ; 23 ಪ್ರವಾಸಿಗರಿಗೆ ಗಾಯ
ರಾಜ್ಯ

ಮಲ್ಲಳ್ಳಿ ಜಲಪಾತಕ್ಕೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ; 23 ಪ್ರವಾಸಿಗರಿಗೆ ಗಾಯ

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ಬಸ್‌ನ ಕಿಟಕಿಗಳ ಗಾಜುಗಳನ್ನು ಒಡೆದು ಒಳಗಿದ್ದ ಪ್ರವಾಸಿಗರನ್ನು ಹೊರತೆಗೆದಿದ್ದಾರೆ.

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಕ್ಕೆ ಮಿನಿ ಬಸ್ ಡಿಕ್ಕಿ!
ರಾಜ್ಯ

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಕ್ಕೆ ಮಿನಿ ಬಸ್ ಡಿಕ್ಕಿ!

ನಿಲ್ದಾಣದಲ್ಲಿ ನಿಂತಿದ್ದ ವಿಮಾನದ ಕೆಳ ಭಾಗಕ್ಕೆ ( ಅಂಡರ್‌ಕ್ಯಾರೇಜ್) ಡಿಕ್ಕಿ ಹೊಡೆದಿದೆ. ಆದರೆ, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

ಕಲಬುರಗಿಯಲ್ಲಿ ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ: ಐವರು ಸಾವು
ರಾಜ್ಯ

ಕಲಬುರಗಿಯಲ್ಲಿ ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ: ಐವರು ಸಾವು

ಕಲಬುರಗಿಯ ಖಾಜಾ ಬಂದೇನವಾಜ್​ ದರ್ಗಾಕ್ಕೆ ತೆರಳುವಾಗ ದುರಂತ ಸಂಭವಿಸಿದ್ದು, ಮಿನಿ ಬಸ್​​ನಲ್ಲಿದ್ದ ಒಟ್ಟು 31 ಜನರ ಪೈಕಿ ಐವರು ಸಾವಿಗೀಡಾಗಿದ್ದಾರೆ.

ಅಯೋಧ್ಯೆಗೆ ಭಕ್ತರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ -ಟ್ರಾಕ್ಟರ್ ಗೆ ಡಿಕ್ಕಿ: ಇಬ್ಬರು ಸಾವು, 10 ಮಂದಿಗೆ ಗಾಯ
ದೇಶ

ಅಯೋಧ್ಯೆಗೆ ಭಕ್ತರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ -ಟ್ರಾಕ್ಟರ್ ಗೆ ಡಿಕ್ಕಿ: ಇಬ್ಬರು ಸಾವು, 10 ಮಂದಿಗೆ ಗಾಯ

ವಾರಣಾಸಿ-ಸುಲ್ತಾನ್‌ಪುರ ಹೆದ್ದಾರಿಯಲ್ಲಿ ಗುರುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಯಾತ್ರಿಕರು ಪಂಜಾಬ್‌ನವರು ಎಂದು ಪೊಲೀಸರು ತಿಳಿಸಿದ್ದಾರೆ.

ನವದೆಹಲಿ: ಮಿನಿ ಬಸ್ ಬಾನೆಟ್ ಮೇಲೆ ವ್ಯಕ್ತಿಯನ್ನು ಕೆಲದೂರ ಎಳೆದೊಯ್ದ ಚಾಲಕ! ವಿಡಿಯೋ
ದೇಶ

ನವದೆಹಲಿ: ಮಿನಿ ಬಸ್ ಬಾನೆಟ್ ಮೇಲೆ ವ್ಯಕ್ತಿಯನ್ನು ಕೆಲದೂರ ಎಳೆದೊಯ್ದ ಚಾಲಕ! ವಿಡಿಯೋ

ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ರಸ್ತೆಯಲ್ಲಿ ಪುಂಡಾಟ ಪ್ರಕರಣದಲ್ಲಿ ಮಿನಿ ಬಸ್ ವೊಂದು ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದ ನಂತರ ಕೆಲದೂರ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದಿರುವ ಘಟನೆ ನಡೆದಿದೆ. ಭಾನುವಾರ ತಡರಾತ್ರಿ ರಿಂಗ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಅದೃಷ್ಟವಶಾತ್   ಯಾರಿಗೂ ಗಾಯಗಳಾಗಿಲ್ಲ. 

ತುಮಕೂರು: ಭೀಕರ ರಸ್ತೆ ಅಪಘಾತ, ಬೆಂಗಳೂರು ಯುವತಿ, ಬಸ್ ಚಾಲಕ ದುರ್ಮರಣ!
ರಾಜ್ಯ

ತುಮಕೂರು: ಭೀಕರ ರಸ್ತೆ ಅಪಘಾತ, ಬೆಂಗಳೂರು ಯುವತಿ, ಬಸ್ ಚಾಲಕ ದುರ್ಮರಣ!

ಹಿಂಬದಿಯಿಂದ ಲಾರಿಗೆ ಮಿನಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಬಾಲೇನಹಳ್ಳಿ ಗೇಟ್ ಬಳಿ ಸಂಭವಿಸಿದೆ.

ಟ್ರಕ್‌ಗೆ ಮಿನಿ ಬಸ್ ಡಿಕ್ಕಿ: 10 ಮಂದಿ ದುರ್ಮರಣ
ದೇಶ

ಟ್ರಕ್‌ಗೆ ಮಿನಿ ಬಸ್ ಡಿಕ್ಕಿ: 10 ಮಂದಿ ದುರ್ಮರಣ

ಮುಂಬೈ-ಆಗ್ರಾ ರಾಷ್ಟ್ರೀಯ ಹೆದ್ದಾರಿಯ ಸೊಗ್ರಾಸ್ ಫಾಟಾ ಬಳಿ ಮಿನಿ ಬಸ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ದಾರುಣ ಸಾವನ್ನಪ್ಪಿದ್ದಾರೆ...